QR Code Business Card

ಮೈಸೂರು ವಿಭಾಗ ಮಟ್ಟದ ತ್ರೋಬಾಲ್ – ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು ಮತ್ತು ಸಯ್ಯಸ್ ಮಾದನಿ ವಿದ್ಯಾಸಂಸ್ಥೆಗಳು, ಉಳ್ಳಾಲ ಇದರ ಆಶ್ರಯದಲ್ಲಿ ದಿನಾಂಕ 7-10-2014 ಮತ್ತು 8-10-2014 ರಂದು ನಡೆದ ಮೈಸೂರು ವಿಭಾಗ ಮಟ್ಟದ ಪ್ರೌಢ ಶಾಲಾ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ನವೆಂಬರ್‌ನಲ್ಲಿ ಕೋಲಾರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದೆ. ತಂಡದಲ್ಲಿ ದಿಶಾನ್, ತನುಷ್.ಕೆ.ಎಚ್, ಮೌನೀಷ್.ಎಂ, ಸಂಜನ್.ಜಿ.ಎಸ್, ನಾರಾಯಣ ಕೆದಿಲಾಯ, ವೈಶಾಖ್‌ಕೃಷ್ಣ, ಚಿಂತನ್.ಎಂ ಭಾಗವಹಿಸಿದ್ದರು.

IMG-20141008-WA0033