QR Code Business Card

ರಾಜ್ಯ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್­ಗೆ ಆಯ್ಕೆ

varuntejasಸಾರ್ವಜನಿಕ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ 24-09-2016 ರಂದು ಸರೋಜಿನಿ ಮಧುಸೂಧನ ಕುಶೆ ಶಿಕ್ಷಣ ಸಂಸ್ಥೆ ಅತ್ತಾವರ, ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್­ಗೆ 2016 ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವರುಣ್.ಕೆ ಮತ್ತು ತೇಜಾ.ಎಸ್.ಎಸ್ ಇವರು ಭಾಗವಹಿಸಿ, ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.