QR Code Business Card

ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ

ಇಲ್ಲಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 25-9-2017 ನೇ ಸೋಮವಾರದಂದು ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ ನಡೆಯಲಿದೆ. ಅಕ್ಷರಾಭ್ಯಾಸವನ್ನು ಮಾಡಲಿಚ್ಛಿಸುವ ಮಕ್ಕಳ ಪೋಷಕರು 9449678333, 9449546631, 9481094451 ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಅಥವಾ ಸೋಮವಾರದಂದು ಬೆಳಗ್ಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

Sharada-pooje-invi