QR Code Business Card

14ನೇ ಜಿಲ್ಲಾಮಟ್ಟದ ಹಿರಿಯರ ಕ್ರೀಡಾಕೂಟ : ವೆಂಕಟೇಶ್ ಪ್ರಸಾದ್ ರಾಜ್ಯಮಟ್ಟಕ್ಕೆ ಆಯ್ಕೆ

VENKATESH-PRASADಸರಕಾರಿ ಪದವಿಪೂರ್ವ ಕಾಲೇಜು ಪುತ್ತೂರು ಇಲ್ಲಿ ನಡೆದ 14ನೇ ಜಿಲ್ಲಾಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕರಾದ ವೆಂಕಟೇಶ್ ಪ್ರಸಾದ್ 40+ ವಯೋಮಿತಿ ವಿಭಾಗದ ಈಟಿ ಎಸೆತದಲ್ಲಿ ದ್ವಿತೀಯ ಹಾಗೂ ಚಕ್ರ ಎಸೆತದಲ್ಲಿ ತೃತೀಯ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.