QR Code Business Card
ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ - ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಅನ್ವಿತ್ ಎನ್.

ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ – ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಅನ್ವಿತ್ ಎನ್.

Saturday, September 17th, 2022

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿ ಅನ್ವಿತ್. ಎನ್ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ. ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2022ನೇ ಸಾಲಿನ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ದಿನಾಂಕ 16-09-2022ರಂದು ನಡೆಯಿತು. ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ ಎನ್, 10ನೇ ತರಗತಿ[ಶ್ರೀಪತಿ ಎನ್ […]

ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ  ಶಾಲೆಯ ಕಬ್ ಹಾಗೂ ಸ್ಕೌಟ್ಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ  ಶಾಲೆಯ ಕಬ್ ಹಾಗೂ ಸ್ಕೌಟ್ಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Saturday, September 10th, 2022

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಪುತ್ತೂರು ಸ್ಥಳೀಯ ಸಂಸ್ಥೆ ಆಯೋಜಸಿದ ಸ್ಥಳೀಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ರಿತ್ವಿಕ್ ಆರ್ ರೈ (ರಘುರಾಮ ರೈ ಮತ್ತು ವಿದ್ಯಾ ದಂಪತಿ ಪುತ್ರ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ಕೌಟ್ಸ್­ಗಳಾದ ಶ್ರೀನಿಧಿ (ಶ್ರೀ ಸುರೇಶ್ ಮತ್ತು ಭಾರತಿ.ಎಸ್.ಎ ದಂಪತಿ ಪುತ್ರ), ಅನೂಪ್.ಟಿ(ಶ್ರೀ ಶಿವಾನಂದಪ್ಪ.ಟಿ ಹಾಗೂ ಸುಮಂಗಲಾ.ಕೆ ದಂಪತಿ ಪುತ್ರ), ಪ್ರಣವ್ ಕಾಡೂರು(ಶ್ರೀ ರಾಜಾರಾಮ್ ಕಡೂರು ಮತ್ತು ಶ್ವೇತಾ ಕಾಡೂರು […]

ಪುತ್ತೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ - ದ್ವಿತೀಯ ಸ್ಥಾನ ; ತಾಲ್ಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ – ದ್ವಿತೀಯ ಸ್ಥಾನ ; ತಾಲ್ಲೂಕು ಮಟ್ಟಕ್ಕೆ ಆಯ್ಕೆ

Friday, September 9th, 2022

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಮೊರಾಜಿ ದೇಸಾಯಿ ಶಾಲೆ, ಬಲ್ನಾಡು ಇದರ ಆಶ್ರಯದಲ್ಲಿ ಸೆಪ್ಟೆಂಬರ್ 9 ರಂದು ನಡೆದ ಪುತ್ತೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ತಂಡದಲ್ಲಿ ಮೋಕ್ಷಿತ್ (ನೇರಳಕಟ್ಟೆ ನಿವಾಸಿ ಶ್ರೀ ಜಗದೀಶ್ ಮತ್ತು ಪ್ರೇಮ ಇವರ ಪುತ್ರ), ಪ್ರೀತಮ್(ಮಿತ್ತೂರು ನಿವಾಸಿ ಜಯಂತ ಗೌಡ ಮತ್ತು ಲೀಲಾವತಿ ಇವರ ಪುತ್ರ), ರಿತೇಶ್ (ಕಬಕ ನಿವಾಸಿ […]

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Saturday, September 3rd, 2022

ದಿನಾಂಕ 03 .09 .2022 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇದರ ಆಶ್ರಯದಲ್ಲಿ ಆಫೀಸರ್ಸ್ ಕ್ಲಬ್ ದರ್ಬೆ ಪುತ್ತೂರು ಇಲ್ಲಿ ವಿದ್ಯಾ ಭಾರತೀ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆ ಯನ್ನು ಶಾಲಾ ಹಿರಿಯ ವಿದ್ಯಾರ್ಥಿನಿ ಹಾಗೂ ರಾಷ್ಟ್ರ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಪಟು ಬಿಂದುಶ್ರೀ. ಯಸ್. ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಶಿವಪ್ರಕಾಶ್ ಯಂ. […]

ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Thursday, September 1st, 2022

ವಿದ್ಯಾಭಾರತಿ ಕರ್ನಾಟಕ, ದ.ಕ.ಜಿಲ್ಲೆ ಹಾಗೂ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಆಶ್ರಯದಲ್ಲಿ ಆಗಸ್ಟ್ 24 ರಂದು ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 14 ರ ವಯೋಮಾನದ ಮತ್ತು 17 ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. 14 ರ ವಯೋಮಾನದ ಬಾಲಕರ ತಂಡದಲ್ಲಿ ೮ನೇ ತರಗತಿಯ ಮನ್ವಿತ್ ನೆಕ್ಕರೆ(ಕಬಕ ನಿವಾಸಿ ಶ್ರೀ ಉಮೇಶ್.ಎನ್ ಮತ್ತು ಕವಿತ ಇವರ ಪುತ್ರ), ಪ್ರಣಾಮ್.ಪಿ.ಶೆಟ್ಟಿ (ಪುಣಚ ನಿವಾಸಿ ಪ್ರವೀಣ್.ಎಸ್ ಮತ್ತು ಸತ್ಯ […]

ಪುತ್ತೂರು ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ-ಮಕ್ಕಳ ಹಬ್ಬ : ಶಾಲೆಗೆ ಸಮಗ್ರ ಪ್ರಥಮ ಪ್ರಶಸ್ತಿ

ಪುತ್ತೂರು ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ-ಮಕ್ಕಳ ಹಬ್ಬ : ಶಾಲೆಗೆ ಸಮಗ್ರ ಪ್ರಥಮ ಪ್ರಶಸ್ತಿ

Monday, August 29th, 2022

ಪುತ್ತೂರು ಕ್ಲಸ್ಟರ್‌ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯು 29-08-2022 ರಂದು ಪುತ್ತೂರಿನ ಮಾಯಿದೆದೇವುಸ್ ಶಾಲೆಯಲ್ಲಿ ನಡೆಯಿತು. ಹಿರಿಯ ವಿಭಾಗ: ಇಂಗ್ಲೀಷ್ ಕಂಠಪಾಠ : ಸಾನ್ವಿ ಚನಿಲ-ಪ್ರಥಮ, ಕನ್ನಡ ಭಾಷಣ: ಸಾನ್ವಿ.ಎಸ್-ಪ್ರಥಮ, ಭಕ್ತಿಗೀತೆ: ಅನ್ನಿಕ-ಪ್ರಥಮ, ಲಘು ಸಂಗೀತ: ಸುಪ್ರಜ ರಾವ್-ಪ್ರಥಮ, ಅಭಿನಯಗೀತೆ: ಅನನ್ಯ ನಾವುಡ-ಪ್ರಥಮ, ಕಥೆ ಹೇಳುವುದು: ಚಿಂತನ.ಸಿ-ಪ್ರಥಮ, ಧಾರ್ಮಿಕ ಪಠಣ ಸಂಸ್ಕೃತ: ನಾಗಾಭೂಷಣ ಕಿಣಿ-ಪ್ರಥಮ, ಛದ್ಮವೇಷ: ಶ್ರೀರಂಜಿನಿ-ಪ್ರಥಮ, ಚಿತ್ರಕಲೆ: ನಿಲಿಷ್ಕಾ-ಪ್ರಥಮ, ಆಶುಭಾಷಣ: ಸಾನ್ವಿ.ಎಸ್-ದ್ವಿತೀಯ, ಕನ್ನಡ ಕಂಠಪಾಠ: ವಿಭು.ಜಿ.ಭಟ್-ತೃತೀಯ, ಹಾಸ್ಯ: ಅದ್ವಿಕ್-ತೃತೀಯ ಸ್ಥಾನವನ್ನು […]

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ : ಕಬ್ ವಿಭಾಗದಲ್ಲಿ ಶಾಲೆಗೆ ರಾಷ್ಟ್ರಮಟ್ಟದ ಗೋಲ್ಡನ್ ಆ‍್ಯರೋ ಪ್ರಶಸ್ತಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ : ಕಬ್ ವಿಭಾಗದಲ್ಲಿ ಶಾಲೆಗೆ ರಾಷ್ಟ್ರಮಟ್ಟದ ಗೋಲ್ಡನ್ ಆ‍್ಯರೋ ಪ್ರಶಸ್ತಿ

Monday, August 29th, 2022

ಪುತ್ತೂರು : 2021-22 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕಬ್ ವಿಭಾಗದಲ್ಲಿ ರಾಷ್ಟ್ರಮಟ್ಟದ ಅತ್ಯುನ್ನತ ಪ್ರಶಸ್ತಿಯಾಗಿರುವ ಗೋಲ್ಡನ್ ಆ‍್ಯರೋಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರಿನ 5 ನೇ ತರಗತಿಯ 8 ಕಬ್ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ತುಷಾರ್. ಎಸ್. (ಸಂಕಪ್ಪ ಗೌಡ ಹಾಗೂ ಭಾಗೀರಥಿ ದಂಪತಿ ಪುತ್ರ), ನಮೃತ್.ಜಿ (ವಾಸು ಪೂಜಾರಿ ಹಾಗೂ ಶೇಷಮ್ಮ ದಂಪತಿ ಪುತ್ರ), ಕೆ .ವೈಷ್ಣವ್ (ವಿನಯಕುಮಾರ್ ಹಾಗೂ ಸೌಮ್ಯಕುಮಾರಿ ದಂಪತಿ ಪುತ್ರ), ದಕ್ಷ್. ಎನ್ (ನಾರಾಯಣ ನಾಯ್ಕ್ ಹಾಗೂ […]

India Book of Records ನಲ್ಲಿ ಎಲ್.ಕೆ.ಜಿ ವಿದ್ಯಾರ್ಥಿನಿ ಅನ್ವಿಕಾ ಪ್ರಭುವಿನ ದಾಖಲೆ

India Book of Records ನಲ್ಲಿ ಎಲ್.ಕೆ.ಜಿ ವಿದ್ಯಾರ್ಥಿನಿ ಅನ್ವಿಕಾ ಪ್ರಭುವಿನ ದಾಖಲೆ

Friday, August 26th, 2022

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ಎಲ್.ಕೆ.ಜಿ ವಿದ್ಯಾರ್ಥಿನಿ ಅನ್ವಿಕಾ ಪ್ರಭುಳ ಹೆಸರು India Book of Records ನಲ್ಲಿ ದಾಖಲಾಗಿದೆ. ಇವಳ ವಯಸ್ಸು 3 ವರ್ಷ, 8 ತಿಂಗಳು. ಅತೀ ಕಿರಿಯ ವಯಸ್ಸಿನಲ್ಲಿ ಈಕೆ 35 ಹಣ್ಣುಗಳ, 16 ಬಣ್ಣಗಳ, ಹೆಸರನ್ನು ಗುರುತಿಸಿರುತ್ತಾಳೆ. 2 ಶ್ಲೋಕ, 4 Rhymes, ದೇಹದ 20 ಅಂಗಗಳ ಹೆಸರುಗಳನ್ನು ಗುರುತಿಸಿ 8 ರಾಷ್ಟ್ರಲಾಂಛನವನ್ನು ಗುರುತಿಸಿದ ಸಾಧನೆ ಈಕೆಯದು. ಅನ್ವಿಕಾ ಪ್ರಭು ಪುತ್ತೂರು ಕೋಡಿಂಬಾಡಿಯ ನಿವಾಸಿ ಶ್ರೀ ಅಶೋಕ್ […]

ವಿದ್ಯಾಭಾರತಿ ಜ್ಞಾನವಿಜ್ಞಾನ ಮೇಳ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಅನೇಕ ಬಹುಮಾನ ಪಡೆದ ವಿದ್ಯಾರ್ಥಿಗಳು

ವಿದ್ಯಾಭಾರತಿ ಜ್ಞಾನವಿಜ್ಞಾನ ಮೇಳ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಅನೇಕ ಬಹುಮಾನ ಪಡೆದ ವಿದ್ಯಾರ್ಥಿಗಳು

Friday, August 26th, 2022

ವಿದ್ಯಾಭಾರತಿ ಜ್ಞಾನವಿಜ್ಞಾನ ಮೇಳ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಗಳು ಆಗಸ್ಟ್ 26 ರಂದು ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ನಡೆಯಿತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಿಶು ವರ್ಗದ ವಿಜ್ಞಾನ ರಸಪ್ರಶ್ನೆಯಲ್ಲಿ ರಚನಾ (4 ನೇ ತರಗತಿ) ಶರಧಿ (5ನೇ ತರಗತಿ) ಸ್ನೀಗ್ಧ (5 ನೇ ತರಗತಿ) ಇವರ ತಂಡ ತೃತೀಯ, ಇನ್ನೋವೇಟಿವ್ ಮಾದರಿಯಲ್ಲಿ ಶಮಂತ (5 ನೇ ತರಗತಿ) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. […]

ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಅನ್ವಿತ್ ಎನ್.  ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಅನ್ವಿತ್ ಎನ್.  ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, August 23rd, 2022

ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಂತ ವಿಕ್ಟರ್‍ಸ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2022 ನೇ ಸಾಲಿನ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ಸಂತ ವಿಕ್ಟರ್‍ಸ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇಲ್ಲಿ 23-08-2022 ರಂದು ನಡೆಯಿತು. ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ ಎನ್, 10 ನೇ ತರಗತಿ [ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮಿ.ಎ ದಂಪತಿ ಪುತ್ರ] […]