QR Code Business Card

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ ಆಂಗ್ಲಭಾಷಾ ಕಾರ್ಯಾಗಾರ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇಲ್ಲಿ ಶಿಕ್ಷಕರಿಗಾಗಿ ವಿಶೇಷ ಮೂರು ದಿನಗಳ ಆಂಗ್ಲಭಾಷಾ ಕಾರ್ಯಾಗಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಶ್ರೀ ರಾಧಕೃಷ್ಣ ರೈ, ಹಿರಿಯ ಶಿಕ್ಷಕರು ಕಾರ್ಯಕ್ರಮ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಮತ್ತು ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀ ರಾಮ ನಾಯ್ಕ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

DSCN3052

DSCN3049

DSCN3050