QR Code Business Card

ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Hamshithaಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ(ರಿ) ಮಂಗಳೂರು ವಿಭಾಗದ ವತಿಯಿಂದ 10-10-2015 ರಂದು ವನ್ಯಜೀವಿ ಸಪ್ತಾಹದ ಅಂಗವಾಗಿ ಉಜಿರೆ ಎಸ್.ಡಿ.ಎಂ.ನಲ್ಲಿ ನಡೆದ ಚಿತ್ರಕಲಾ ಸ್ಪರ್ದೆಯಲ್ಲಿ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ಕುಮಾರಿ ಹಂಶಿತಾ ಇವರು ಪ್ರಥಮ ಸ್ಥಾನಗಳಿಸಿರುತ್ತಾರೆ. ಇವರು ಪರ್ಲಡ್ಕ ನಿವಾಸಿ ಕೆ.ಚಿದಾನಂದ ಆಚಾರ್ಯ ಮತ್ತು ವೀಣಾರವರ ಪುತ್ರಿ.