QR Code Business Card

ಕರಾಟೆ ಸ್ಪರ್ಧೆ – ರಾಜ್ಯ ಮಟ್ಟಕ್ಕೆ ಆಯ್ಕೆ

4ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ, ಹಾಗೂ ಅನುಗ್ರಹ ವಿದ್ಯಾಸಂಸ್ಥೆಗಳು, ಉಜಿರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಸಾತ್ವಿಕ್.ಬಿ.ಎಸ್. (10ನೇ ತರಗತಿ) ಪ್ರಥಮ ಸ್ಥಾನ ಪಡೆದು ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟಕ್ಕೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೊಪಾಧ್ಯಾಯರು ತಿಳಿಸಿರುತ್ತಾರೆ.