ಸರ್ವೋದಯ ಪ್ರೌಢಶಾಲೆ ಸುಳ್ಯಪದವು ಇಲ್ಲಿ ದಿನಾಂಕ 2-7-2017 ರಂದು ಡಾ| ಬಾಲಕೃಷ್ಣ ರೈ ಸ್ಮರಣಾರ್ಥ ನಡೆದ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಅಮೃತಾ ಭಟ್ ದ್ವಿತೀಯ ಬಹುಮಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.