ದ.ಕ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಜ್ಞಾನ ದೀಪ ಎಲಿಮಲೆಯಲಿ ಸೆಪ್ಟ್ಂಬರ್ 18 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಜಿತ್ ರೈ ಹಾಗೂ ನಿಶಾಂತ್ ಆರ್. ಎಚ್. ಆಯ್ಕೆಯಾಗಿದ್ದಾರೆಂದು ಶಾಲಾ ಮುಖ್ಯೋಪಾಧ್ಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.