QR Code Business Card
ಯೋಗಾಸನ ಸ್ಪರ್ಧೆ ವಿಜೇತರು

ಯೋಗಾಸನ ಸ್ಪರ್ಧೆ ವಿಜೇತರು

Saturday, August 20th, 2022

ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಯೋಗಾಸನ ಸ್ಪರ್ಧೆಯು ದಿನಾಂಕ 20-08-2022 ರಂದು ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆಯಿತು. ಈ ಸ್ಪರ್ಧೆಯ ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಆತ್ಮಿಕಾ ರೈ, 9ನೇ ತರಗತಿ(ಶ್ರೀ ವಿನೋದ್ ರೈ ಮತ್ತು ಲಕ್ಷ್ಮೀ ಇವರ ಪುತ್ರಿ) ಪ್ರಕೃತಿ, 9ನೇ ತರಗತಿ (ಶ್ರೀ ಪ್ರಮೋದ್ ರೈ ಮತ್ತು ಪ್ರಭಾವತಿ ಇವರ ಪುತ್ರಿ), ಧೃತಿ.ಪಿ.ಡಿ, 9ನೇ ತರಗತಿ (ಶ್ರೀ ದೊಯೈರಾಜ್.ಪಿ.ಎಸ್ ಮತ್ತು ದಿವ್ಯಾ ಇವರ ಪುತ್ರಿ), ಅನೀಷ್ಕಾ, 9ನೇ ತರಗತಿ (ಶ್ರೀ ಗೋವಿಂದ.ಪಿ ಮತ್ತು […]

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ

Friday, August 19th, 2022

ವಿವೇಕಾನಂದ ಶಿಶು ಮಂದಿರ ಪುತ್ತೂರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಭಿಜಿತ್. ಕೆ.ಆರ್ -ಶಂಖನಾದದಲ್ಲಿ ಪ್ರಥಮ, ಪ್ರಣವ ಕಡೂರ್ -ಶಂಖನಾದದಲ್ಲಿ ತೃತೀಯ, 8ನೇ ತರಗತಿಯ ಕಿಶನ್ ಬಡೆಕ್ಕಿಲ -ಗೀತಾ ಕಂಠಪಾಠದಲ್ಲಿ ದ್ವಿತೀಯ, 9ನೇ ತರಗತಿಯ ಅಮೋಘಕೃಷ್ಣ-ಗೀತಾ ಕಂಠಪಾಠದಲ್ಲಿ ತೃತೀಯ, 6ನೇ ತರಗತಿಯ ಸಾಯಿಪ್ರಿಯಾ-ಧ್ಯಾನಶ್ಲೋಕ ಕಂಠಪಾಠದಲ್ಲಿ ತೃತೀಯ ಬಹುಮಾನ ವಿಜೇತರಾಗಿದ್ದಾರೆ. ವಿಜೇತರೆಲ್ಲರಿಗೆ ದಿನಾಂಕ 19-08-2022ರಂದು ನಡೆದ ಶೋಭಾಯಾತ್ರೆಯ […]

ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಕ್ಷೇತ್ರಿಯ ಮಟ್ಟಕ್ಕೆ ವಿದ್ಯಾರ್ಥಿಗಳು  ಆಯ್ಕೆ

ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಕ್ಷೇತ್ರಿಯ ಮಟ್ಟಕ್ಕೆ ವಿದ್ಯಾರ್ಥಿಗಳು  ಆಯ್ಕೆ

Tuesday, August 16th, 2022

ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಮಟ್ಟದ ಸ್ಪರ್ಧೆಯು ದಿನಾಂಕ: 8-8-2022 ರಂದು ಶಕ್ತಿ ವಸತಿಯುತ ಶಾಲೆ ಮಂಗಳೂರು ಇಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 10ನೇ ವಿದ್ಯಾರ್ಥಿ ಧನ್ವಿತ್.ಕೆ ಇವರು (ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ದರ್ಬೆ ಶಾಖೆಯ ಮ್ಯಾನೇಜರ್ ಶ್ರೀ ಕೇಶವ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರ): 200 ಮೀ ಫ್ರೀ ಸ್ಟೈಲ್, 100 ಮೀ ಫ್ರೀ ಸ್ಟೈಲ್, ಮತ್ತು 50 ಮೀ ಫ್ರೀ […]

76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Monday, August 15th, 2022

ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯ ವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದ ಶ್ರೀ ಕುಮಾರ್.ಕೆ.ಎ ಇವರು ಹೇಳಿದರು. ಅವರು ದಿನಾಂಕ 15-08-2022ನೇ ಸೋಮವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ 76ನೇ ವರ್ಷದ ಸ್ವಾತಂತ್ರ್ಯಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣಗೈದು, ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ […]

ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆ - ತೃತೀಯ ಬಹುಮಾನ

ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆ – ತೃತೀಯ ಬಹುಮಾನ

Saturday, August 13th, 2022

ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಕಜೆ (10ನೇ), ವಿದಿತಾ ಭಟ್ (10ನೇ), ಶ್ವೇತಾ ಪೂರ್ಣಿಮಾ (10ನೇ) ಮತ್ತು ಭಾನವಿ ಕಜೆ (8ನೇ ತರಗತಿ) ಇವರ ತಂಡ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ರಕ್ಷಾ ಬಂಧನ ಆಚರಣೆ

ರಕ್ಷಾ ಬಂಧನ ಆಚರಣೆ

Friday, August 12th, 2022

ಆಧ್ಯಾತ್ಮಿಕ ವಿಚಾರಗಳನ್ನು ಇಡೀ ಪ್ರಪಂಚಕ್ಕೆ ಪ್ರಸಾರ ಮಾಡಿದಾಗ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಪ್ರಧಾನ ಅಭ್ಯಾಗತರಾಗಿ ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಭಾರತ ಆಧ್ಯಾತ್ಮಿಕ ಹಾಗೂ ಸಂಸ್ಕಾರಯುತ ವಿಷಯಗಳ ತವರು. ಈ ರಕ್ಷಾ ಬಂಧನಕ್ಕೆ ಪೌರಾಣಿಕವಾಗಿ ಹಾಗೂ ಐತಿಹಾಸಿಕವಾಗಿ ಅದರದ್ದೇ ಆದ ಹಿನ್ನೆಲೆಗಳಿವೆ ಎಂದು ಹೇಳಿದ ಅವರು ಶ್ರೀ ಕೃಷ್ಣ ಪರಮಾತ್ಮ […]

ಕರಾಟೆ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಶಾಲ್ ಪಿ.

ಕರಾಟೆ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಶಾಲ್ ಪಿ.

Tuesday, August 9th, 2022

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇದರ ಆಶ್ರಯದಲ್ಲಿ ಆಗಸ್ಟ್ 06ರಂದು ನಡೆದ ಪುತ್ತೂರು ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿಶಾಲ್ ಪಿ(ಶ್ರೀ ವಿಠಲ.ಪಿ ಮತ್ತು ರೇಷ್ಮಾ ಇವರ ಪುತ್ರ) [30-35kg] (9ನೇ ತರಗತಿ) ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ, ಲಿಖಿತ್ […]

ಕೃಷಿಯತ್ತ ವಿದ್ಯಾರ್ಥಿಗಳ ಚಿತ್ತ

ಕೃಷಿಯತ್ತ ವಿದ್ಯಾರ್ಥಿಗಳ ಚಿತ್ತ

Saturday, August 6th, 2022

ಆಗಸ್ಟ್‌ 5, 2022 : ನಮ್ಮ ದೇಶಾದ್ಯಂತ ಆಜ್ಹಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ನಡೆಯುತ್ತಿರುವ ಈ ವಿಶೇಷ ಸಂದರ್ಭದಲ್ಲಿ, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳು ಹಾಗೂ ವಿವೇಕಾನಂದ ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್ ದಳದ ಸದಸ್ಯರು ಕೊಡಂಗೆ ತರವಾಡು ಶ್ರೀ ಜಯರಾಮ ನಾಯ್ಕ್ ಇವರ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ ನಮ್ಮ ಚಿತ್ತ ಕೃಷಿಯತ್ತ ಎಂಬ ಮಾತಿನೆಡೆಗೆ ಹೆಜ್ಜೆ ಇರಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು […]

ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Friday, August 5th, 2022

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜುಲೈ 22ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 9 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 14 ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಾಪ್ತ್ ಅರ್ ಎನ್[30-35kg] (8ನೇ ತರಗತಿ) ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಂಶಿ ರೈ(6ನೇ ತರಗತಿ) […]

ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ 75 ರಾಷ್ಟ್ರನಾಯಕರ ಸಂಗ್ರಹಿತ ಲೇಖನಗಳು

ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ 75 ರಾಷ್ಟ್ರನಾಯಕರ ಸಂಗ್ರಹಿತ ಲೇಖನಗಳು

Thursday, August 4th, 2022

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ – ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ 75 ರಾಷ್ಟ್ರನಾಯಕರ ಸಂಗ್ರಹಿತ ಲೇಖನಗಳು. ಸಮಯದ ಸದುಪಯೋಗವನ್ನು ಸಮರ್ಪಕವಾಗಿ ಮಾಡಿ ಕೊಂಡಲ್ಲಿ ಜ್ಞಾನವನ್ನು ಸ್ಪಲ್ಪ ಮಟ್ಟಿಗಾದರೂ ವೃದ್ಧಿಸಿಕೊಳ್ಳಬಹುದು ಎಂದು ಮನಗಂಡು ಆಜಾದಿಕಾ ಅಮೃತ ಮಹೋತ್ಸವದ ಸವಿನೆನಪಿಗಾಗಿ 75 ರಾಷ್ಟ್ರನಾಯಕರ ಸಂಗ್ರಹಿತ ಲೇಖನಗಳನ್ನು ಸಂಗ್ರಹಿಸಿ ತಮ್ಮದೇ ಕೈಬರಹದ ಮೂಲಕ ಜೋಡಿಸಿ ಉಳಿದ ವಿದ್ಯಾರ್ಥಿಗಳಿಗೂ ಸ್ಪೂರ್ತಿ ನೀಡುವತ್ತ ಕಿರುಪ್ರಯತ್ನ ಮಾಡಿದ್ದರು. ದಿನಾಂಕ 03-08-2022ರಂದು ಅದರ ಉದ್ಘಾಟನಾ ಸಮಾರಂಭವು ನಡೆಯಿತು. ಉದ್ಘಾಟನಾ ಸಮಾರಂಭವನ್ನು […]