QR Code Business Card
ಪುಟ್‌ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುಟ್‌ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Wednesday, September 5th, 2018

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್ 2 ರಂದು ನಡೆದ ತಾಲೂಕು ಮಟ್ಟದ ಪುಟ್‌ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಭಾಗವಹಿಸಿ, ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಇವರು ಮುಂದೆ ಸಪ್ಟೆಂಬರ್‌  6 ರಂದು ಸಚಿತ ಜೋಸೆಫ್ ಶಾಲೆ, ಬಜ್ಪೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ. ತಂಡದಲ್ಲಿ ಪಿಲ್‌ದಖರ್, ಮಿಕಿದಖರ್, ಪಿರ್‌ಕಟ್, ಪ್ರಾನ್ ಶಿಲ್ಲಾ, ರಾಮ್, ಸ್ವಾಕಿಪಾವ, ಕೆರ್ಮಿ, ವಾನ್‌ರಬಕ್, […]

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Friday, August 31st, 2018

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ, ಪಾಪೆಮಜಲು ಇದರಲ್ಲಿ ಆಶ್ರಯದಲ್ಲಿ ದಿನಾಂಕ 30-8-2018 ರಂದು ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಭಾಗವಹಿಸಿ ಚಾಂಪಿಯನ್ ಆಗಿ ಮೂಡಿ ಬಂದಿದ್ದು, ಗುತ್ತಿಗಾರನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ಹೃತಿಕ್.ಎಂ, ಪ್ರಣಾಮ್.ಎಸ್, ಅಭಿರಾಮ್.ಯು, ಚರಣ್.ಡಿ, ಅದಿತ್, ರಜನೀಶ್, ಕಾರ್ತಿಕ್ ಕೊಟ್ಯಾನ್, ನಿತೀಶ್, ಮುರಳಿ, ಪ್ರಥಮ್ ಬಂಗೇರ್, ಸುಶಾಂತ್, ಜತೀನ್ ಕರ್ಕೇರ ಭಾಗವಹಿಸಿರುತ್ತಾರೆ ಹಾಗೂ […]

ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Friday, August 31st, 2018

ದಿನಾಂಕ 29-08-2018 ರಂದು ಜ್ಞಾನದೀಪ ಆಂಗ್ಲಮಾಧ್ಯಮ ಶಾಲೆ, ಸುಳ್ಯ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಭುವನ್(10ನೇ), ಮಹಿಮಾ ಭಟ್(9ನೇ), ತೃಪ್ತಿ(7ನೇ), ಶ್ರವಣ(೮ನೇ), ಪ್ರಾಪ್ತಿ(7ನೇ) ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಭೂಮಿಕಾ(9ನೇ), ಅಂಕಿತ್(10ನೇ), ಕಶ್ಯಪ್(8ನೇ), ಸ್ವಸ್ತಿಕ್(6ನೇ), ಪ್ರತೀಕ್ಷಾ(8ನೇ), ವಿತೇಶ್(10ನೇ) ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಲ್ಲಿ ಪ್ರಥಮ ಸ್ಥಾನ ಪಡೆದ 5 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು […]

ಯೋಗಾಸನ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

Friday, August 31st, 2018

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಇದರ ಆಶ್ರಯಲ್ಲಿ ದಿನಾಂಕ 28-8-2018 ರಂದು ಶಾರದಾ ವಿದ್ಯಾ ಗಣಪತಿ ಪ್ರೌಢ ಶಾಲೆ, ಪುಣ್ಯಕೋಟಿ ನಗರ, ಕೈರಂಗಳ, ಬಂಟ್ವಾಳ ಇಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯು ನಡೆಯಿತು. ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿಯಾದ ಮನ್ನಿತ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಸೆಪ್ಟೆಂಬರ್ 15 ಮತ್ತು 16 ರಂದು ಕಾರ್ಕಳದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ […]

ವಿಭಿನ್ನ ರೀತಿಯ ರಕ್ಷಾಬಂಧನ ಆಚರಣೆ

ವಿಭಿನ್ನ ರೀತಿಯ ರಕ್ಷಾಬಂಧನ ಆಚರಣೆ

Thursday, August 30th, 2018

ದಿನಾಂಕ 29-8-2018 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲ, ಇಲ್ಲಿ ತಮ್ಮನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಶಾಲಾ ಬಸ್ ಚಾಲಕರಿಗೆ ಶಾಲಾ ಮಕ್ಕಳು ರಕ್ಷೆಯನ್ನು ಕಟ್ಟುವುದರ ಮೂಲಕ ನಮ್ಮನ್ನು ಸದಾ ರಕ್ಷಿಸಿ ಎಂದು ಆರ್ಶೀವಾದ ಪಡೆದು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕರಾದ ಶ್ರೀ ಸುರೇಶ್ ಪರ್ಕಳ ಅವರು ನಮ್ಮ ದೇಶದ ಜನರು ಪರಸ್ಪರ ಒಗ್ಗಟ್ಟಿನಿಂದ ದೇಶವನ್ನು ರಕ್ಷಣೆ ಮಾಡಬೇಕು. ನಮ್ಮಲ್ಲಿರುವ ತಕ್ಷಶಿಲ, […]

ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Tuesday, August 28th, 2018

ವಿದ್ಯಾಭಾರತಿ ಕರ್ನಾಟಕ, ಹಾಗೂ ಸಚಿತ ಮೀರಾ ಆಂಗ್ಲ ಮಾಧ್ಯಮ ಶಾಲೆ ಬೆಳಗಾಂ, ಇದರ ನೇತೃತ್ವದಲ್ಲಿ ಆಗಸ್ಟ್ 22 ರಿಂದ 25 ರವರೆಗೆ ನಡೆದ ಪ್ರಾಂತ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ, ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಮುಂದೆ ಸೆಪ್ಟಂಬರ್‌ನಲ್ಲಿ ಹೈದರಾಬಾದ್ ಇಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲವರ್ಗದ ಬಾಲಕರ ವಿಭಾಗದಲ್ಲಿ ಕಾರ್ತಿಕ್ 80ಮೀ ಹರ್ಡಲ್ಸ್‌ನಲ್ಲಿ ದ್ವಿತೀಯ, ಭರ್ಫಿ ಲಮಾರೆ-ಉದ್ದಜಿಗಿತ-ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಶ್ರಾವ್ಯ-400 ಮೀ ಪ್ರಥಮ […]

ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Tuesday, August 28th, 2018

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಇದರ ಆಶ್ರಯಲ್ಲಿ ದಿನಾಂಕ 23-8-2018 ರಂದು ಸವಣೂರು ಪ್ರೌಢ ಶಾಲೆ ಇಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ನಡೆಯಿತು. ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ನಿಶ್ಚಲ್.ಕೆ.ಜೆ(8ನೇ), ಚೈತನ್ಯ.ಬಿ(8ನೇ), ಮನ್ನಿತ್(8ನೇ) ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

ತಾಲೂಕು ಮಟ್ಟದ ಪ್ರೌಢಶಾಲಾ ವಿಜ್ಞಾನ ಪ್ರದರ್ಶನ : ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ತಾಲೂಕು ಮಟ್ಟದ ಪ್ರೌಢಶಾಲಾ ವಿಜ್ಞಾನ ಪ್ರದರ್ಶನ : ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Monday, August 27th, 2018

ತಾಲೂಕು ಮಟ್ಟದ ಪ್ರೌಢಶಾಲಾ ವಿಜ್ಞಾನ ಪ್ರದರ್ಶನವು ಇತ್ತೀಚೆಗೆ ಸರಕಾರಿ ಪದವಿಪೂರ್ವ ಕಾಲೇಜು ಪುತ್ತೂರು ಇಲ್ಲಿ ಜರಗಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಟ್ರಾನ್ಸ್ ಪೋರ್ಟ್ ಎಂಡ್ ಕಮ್ಯುನಿಕೇಶನ್ ವಿಷಯದಲ್ಲಿ ಧ್ಯಾನ್.ಎಸ್.ರಾವ್ ಮತ್ತು ಪ್ರೇಕ್ಷಣ್ (ಪ್ರಥಮ), ಗಣಿತ ಮಾದರಿಯಲ್ಲಿ ಸುಮೇಧ್ ನಾವಡ ಮತ್ತು ಅದ್ವೈತ್ ಶೆಟ್ಟಿ (ಪ್ರಥಮ), ತ್ಯಾಜ್ಯ ನಿರ್ವಹಣೆಯಲ್ಲಿ ವಿಜಿತ್ ಮತ್ತು ಶರೊನ್ ಶಶಿಧರ್ (ದ್ವಿತೀಯ), ಸಂಪನ್ಮೂಲ ನಿರ್ವಹಣೆಯಲ್ಲಿ ನಿಶ್ಚಯ್ ರೈ ಮತ್ತು ದೈವಿಕ್ ರಾಜೇಶ್ (ತೃತೀಯ), ಕೃಷಿ ತಂತ್ರಜ್ಞಾನ […]

ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ

ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ

Monday, August 27th, 2018

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಡಯಟ್ ಮಂಗಳೂರು ಆಯೋಜಿಸುವ ಜಿಲ್ಲಾ ಮಟ್ಟದ ವಿಜ್ಞಾನ ಪತ್ರವಾಚನದಲ್ಲಿ ಭಾಗವಹಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಯಶಸ್ವಿ ಶೆಟ್ಟಿ ಪ್ರೋತ್ಸಾಹಕ ಬಹುಮಾನ ಪಡೆದುಕೊಂಡಿರುತ್ತಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ. ಇವಳು ಶ್ರೀ ಯಶೋಧರ ಶೆಟ್ಟಿ ಮತ್ತು ಶ್ರೀಮತಿ ರಶ್ಮಿ ಶೆಟ್ಟಿ ಇವರ ಪುತ್ರಿ.

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ : ದ್ವಿತೀಯ ಸ್ಥಾನ

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ : ದ್ವಿತೀಯ ಸ್ಥಾನ

Monday, August 27th, 2018

ಪುತ್ತೂರು ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯು ಇತ್ತೀಚೆಗೆ ಸರಕಾರಿ ಪ್ರೌಢ ಶಾಲೆ ಉಪ್ಪಳಿಗೆಯಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಬಗ್ಗೆ “ಕ್ಷಮಸರ್ವೇಣ” ಎಂಬ ನಾಟಕ ಪ್ರಸ್ತುತ ಪಡಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 9ನೇ ತರಗತಿಯ ರಾಕೇಶ್‌ಕೃಷ್ಣ, ವಿಜಿತ್, ಹರ್ಷಿತ್, ತಸ್ವಿ, ವೆನ್ಯ ಮತ್ತು ೮ನೇ ತರಗತಿಯ ಆಶ್ರಯ , ಆದ್ಯ, ಮತ್ತು ಇಶಾ ಭಾಗವಹಿಸಿದ್ದರು. ಶಿಕ್ಷಕರಾದ ರಾಜ್‌ಶೇಖರ್ ಮತ್ತು ಶ್ರೀಮತಿ ಶಾರದಾ ಶೆಟ್ಟಿ ಚಿತ್ರಕಥೆ ಬರೆದಿದ್ದುಮೌನೇಶ್ ವಿಶ್ವಕರ್ಮ ನಿರ್ದೇಶನ ಮಾಡಿದ್ದರು […]