QR Code Business Card
ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ

Wednesday, July 25th, 2018

ವಿದ್ಯಾಭಾರತಿ ಕರ್ನಾಟಕ ದ.ಕ ಜಿಲ್ಲೆ ಮತ್ತು ಶ್ರೀ ಗಜಾನನ ವಿದ್ಯಾಸಂಸ್ಥೆ ಹನುಮಗಿರಿ ಈಶ್ವರಮಂಗಲ ಇವರ ಜಂಟಿ ಆಶ್ರಯದಲ್ಲಿ ಜುಲೈ 25 ರಂದು ಶ್ರೀ ಗಜಾನನ ವಿದ್ಯಾಸಂಸ್ಥೆ ಹನುಮಗಿರಿ ಈಶ್ವರಮಂಗಲಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಿಶೋರವರ್ಗದ ಬಾಲಕರ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಆಗಸ್ಟ್ 2 ಮತ್ತು 3 ರಂದು ಉಡುಪಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ಹೃತಿಕ್ ಎಂ, ಅಭಿರಾಮ್, ಮುರಳಿ, ನಿತೀಶ್, ಚರಣ್ […]

ವಿದ್ಯಾಭಾರತಿ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಾಂತೀಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಾಂತೀಯ ಮಟ್ಟಕ್ಕೆ ಆಯ್ಕೆ

Monday, July 23rd, 2018

ವಿದ್ಯಾಭಾರತಿ ಕರ್ನಾಟಕ ದ.ಕ ಜಿಲ್ಲೆ ಮತ್ತು ಶ್ರೀ ಷಣ್ಮುಖದೇವ ಪ್ರೌಢ ಶಾಲೆ ಪೆರ್ಲಂಪಾಡಿ ಇವರ ಜಂಟಿ ಆಶ್ರಯದಲ್ಲಿ ಜುಲೈ 23 ರಂದು ಶ್ರೀ ಷಣ್ಮುಖದೇವ ಪ್ರೌಢ ಶಾಲೆ ಪೆರ್ಲಂಪಾಡಿ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲವರ್ಗದ ಬಾಲಕರ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ತಂಡದಲ್ಲಿ ಚೈತನ್ಯ.ಬಿ, ಚೈತ್ರೇಶ್, ಭವಿಷ್.ಎಸ್, ನಿಶ್ಚಲ್ ಕೆ.ಜೆ, ಮನ್ವಿತ್ ಕೆ. ಭಾಗವಹಿಸಿರುತ್ತಾರೆ ಹಾಗೂ ರಿದಮಿಕ್ ಯೋಗ ಸ್ಪರ್ಧೆಯಲ್ಲಿ ಮಹಿಮ ಎಸ್. ವಿ. […]

ವಿದ್ಯಾಭಾರತಿ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ವಿದ್ಯಾಭಾರತಿ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Saturday, July 21st, 2018

ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ, ಅಲಂಕಾರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲವರ್ಗ ವಿದ್ಯಾರ್ಥಿಗಳಾದ ಮನ್ವಿತ್.ಕೆ, ಪಂಕಜ್.ಭಟ್, ಪ್ರಣೀಲ್ ರೈ, ಶಿವಚೇತನ್, ಧನುಷ್ ರಾಮ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಕಿಶೋರವರ್ಗದ ವಿದ್ಯಾರ್ಥಿಗಳಾದ ಶ್ರೇಯಸ್ ಹೇರಳೆ, ದೀಕ್ಷಿತ್ ಕುಮಾರ್, ಹರ್ಷಿತ್.ಎ.ಆರ್, ಆಶಿತ್.ಎಸ್.ಕೆ, ಸುಕೃತ್ ಬಲ್ಯಾಯ.ಬಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Thursday, July 19th, 2018

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ದಿನಾಂಕ 19-7-2018 ರಂದು ಸುದಾನ ಒಳಾಂಗಣ ಕ್ರೀಡಾಂಗಣ ಸಾಮೆತ್ತಡ್ಕ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ವೆಂಕಟೇಶ್ವರ ಅಮೈ ನಡೆಸಿಕೊಟ್ಟರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ, ದ.ಕ.ಜಿಲ್ಲೆಯ ದೈಹಿಕ ಶಿಕ್ಷಣ ಪ್ರಮುಖ ಶ್ರೀ ಕರುಣಾಕರ್ ಎಂ. […]

8ನೇ ತರಗತಿಯ ಪೋಷಕರ ಸಭೆ

8ನೇ ತರಗತಿಯ ಪೋಷಕರ ಸಭೆ

Thursday, July 19th, 2018

ಶೈಕ್ಷಣಿಕ ವರ್ಷ 2018-19 ನೇ ಸಾಲಿನ 8 ನೇ ತರಗತಿಯ ಪೋಷಕರ ಸಭೆಯು ದಿನಾಂಕ 14-7-2018 ರ ಶನಿವಾರ ಮಧ್ಯಾಹ್ನ 2 ಗಂಟೆಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಶ್ರೀ ಭೀರ್ಮಣ್ಣ ಗೌಡರು ಶಾಲೆಯ ಅಭಿವೃದ್ಧಿ ಹಾಗೂ ಯೋಜನೆಗಳ ಬಗ್ಗೆ ತಿಳಿಯಪಡಿಸಿದರು. ಮುಖ್ಯ ಗುರುಗಳಾದ ಶ್ರೀ ಸತೀಶ್ ಕುಮಾರ್ ರೈ ಶಾಲೆಯ ದೈನಂದಿನ ಹಾಗೂ ಮಕ್ಕಳ ಶೈಕ್ಷಣಿಕ ವಿವರಗಳನ್ನು ತಿಳಿಸಿದರು. […]

ಗೈಡ್ ಶಿಕ್ಷಕಿ ಅನುರಾಧರವರಿಗೆ ಪ್ರತಿಷ್ಠಿತ ಪ್ರಶಸ್ತಿ

ಗೈಡ್ ಶಿಕ್ಷಕಿ ಅನುರಾಧರವರಿಗೆ ಪ್ರತಿಷ್ಠಿತ ಪ್ರಶಸ್ತಿ

Wednesday, July 18th, 2018

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶ್ರೀಮತಿ ಅನುರಾಧರವರು 10 ವರ್ಷಗಳಿಂದ ಸ್ಕೌಟ್ಸ್-ಗೈಡ್ಸ್ ತರಬೇತಿಯಲ್ಲಿ ತೊಡಗಿಕೊಂಡಿದ್ದಾರೆ. ಇವರು ಅನೇಕ ಶಿಬಿರಗಳಲ್ಲಿ ಪಾಲ್ಗೊಂಡು ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಹೈದರಾಬಾದ್ ಮತ್ತು ಮೈಸೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಜಾಂಬೋರೇಟ್‌ನಲ್ಲಿ ಪಾಲ್ಗೊಂಡಿರುತ್ತಾರೆ. ಹಾಗೂ ರಾಷ್ಟ್ರಪತಿ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಈ ಎಲ್ಲ ಸಾಧನೆಗೆ ಕಿರೀಟವೆಂಬಂತೆ ದೆಹಲಿಯ ಸ್ಕೌಟ್-ಗೈಡ್ ಸಂಸ್ಥೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಹಿಮಾಲಯ ವೃಕ್ಷ ಶಿರೋಮಣಿ ಪದಕವನ್ನು ಪಡೆದುಕೊಂಡಿದ್ದಾರೆ. ಈ ಪದಕವನ್ನು ಸ್ಥಳೀಯ ಸಂಸ್ಥೆ ಶ್ರೀ […]

9ನೇ ತರಗತಿಯ ಶಿಕ್ಷಕ-ರಕ್ಷಕ ಸಂಘದ ಸಭೆ

9ನೇ ತರಗತಿಯ ಶಿಕ್ಷಕ-ರಕ್ಷಕ ಸಂಘದ ಸಭೆ

Saturday, July 14th, 2018

ದಿನಾಂಕ 14-7-2018 ಶನಿವಾರ 9ನೇ ತರಗತಿಯ ಶಿಕ್ಷಕ-ರಕ್ಷಕ ಸಂಘದ ಸಭೆಯನ್ನು ಕರೆಯಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಹಿರಿಯ ಸದಸ್ಯ ಭೀರ್ಮಣ್ಣ ಗೌಡರವರು ಮಾತನಾಡಿ ಶಿಕ್ಷಕರು ಮತ್ತು ಪೋಷಕರು ಪರಸ್ಪರ ಸಹಕರ ಮನೋಭಾವನೆಯ ಮೂಲಕ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಗಳನ್ನು ಗುರುತಿಸಬೇಕು. ಶಿಕ್ಷಣದ ವ್ಯವಸ್ಥೆ ನಿಂತ ನೀರಾಗದೆ ಸದಾ ಹರಿಯುತ್ತಿರುವ ನೀರಾಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ವೆಂಕಟೇಶ್ವರ ಅಮೈ ಅವರು ಮಕ್ಕಳು ಸಮಾಜದ ರತ್ನಗಳಂತೆ, ಅವರಲ್ಲಿ ಹಲವಾರು ಪ್ರತಿಭೆಗಳಿವೆ ಅದನ್ನು […]

ಸುಗಮ ಸಂಗೀತ ತರಬೇತಿ ಆರಂಭ

ಸುಗಮ ಸಂಗೀತ ತರಬೇತಿ ಆರಂಭ

Wednesday, July 4th, 2018

ದಿನಾಂಕ 4-7-2018 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುಗಮ ಸಂಗೀತ ತರಬೇತಿ ಆರಂಭಗೊಂಡಿದ್ದು, ಪ್ರತಿ ಬುಧವಾರ ಸಂಜೆ 4 ರಿಂದ ಶ್ರೀಮತಿ ರೇಷ್ಮಾ ಟಿ. ತರಗತಿ ನಡೆಸಿಕೊಡಲಿದ್ದಾರೆ.  

ದೇಶಭಕ್ತಿಗೀತೆ ಸ್ಪರ್ಧೆ - ಪ್ರೋತ್ಸಾಹಕ ಬಹುಮಾನ

ದೇಶಭಕ್ತಿಗೀತೆ ಸ್ಪರ್ಧೆ – ಪ್ರೋತ್ಸಾಹಕ ಬಹುಮಾನ

Wednesday, July 4th, 2018

ದಿನಾಂಕ 2-7-2018 ರಂದು ಸರ್ವೋದಯ ಪ್ರೌಢಶಾಲೆ ಸುಳ್ಯಪದವು ಇಲ್ಲಿ ನಡೆದ ತಾಲೂಕು ಮಟ್ಟದ ಅಂತರ್ ಪ್ರೌಢಶಾಲಾ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶ್ರೀದೇವಿ. ಎಂ, ಅನನ್ಯ. ಎಸ್ ಮತ್ತು ಮಹಿಮ ಭಟ್ ಇವರ ತಂಡ ಪ್ರೋತ್ಸಾಹಕ ಬಹುಮಾನ ಪಡೆದಿರುತ್ತಾರೆ.