
ಈಜು ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ
Tuesday, October 4th, 2016ದಿನಾಂಕ 3-10-2016 ರಂದು ವಿದ್ಯಾಭಾರತಿ ಕರ್ನಾಟಕ ಹಾಗೂ ಶಾರದಾ ವಿದ್ಯಾಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಹಾಗೂ ವಿಭಾಗ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅಯ್ಕೆಯಾಗಿರುತ್ತಾರೆ. 10 ನೇ ತರಗತಿಯ ರತನ್ ಬಿ- 100 ಮೀ, 200 ಮೀ, 4×100 ಮೀ ಫ್ರೀ ಸ್ಟೈಲ್ ವಿಭಾಗದಲ್ಲಿ ಪ್ರಥಮ, 7 ನೇ ತರಗತಿಯ ನೂತನ್.ಬಿ 100 ಮೀ, 200 ಫ್ರೀ ಸ್ಟೈಲ್ ವಿಭಾಗದಲ್ಲಿ ಪ್ರಥಮ, 9 ನೇ ತರಗತಿಯ ಅಮೃತ್ ಸಿ. 100 ಮೀ, 200 ಮೀ, 800 ಮೀ ಫ್ರೀ […]