QR Code Business Card
ರಾಷ್ಟ್ರ ಮಟ್ಟಕ್ಕೆ ಆಯ್ಕೆ

ರಾಷ್ಟ್ರ ಮಟ್ಟಕ್ಕೆ ಆಯ್ಕೆ

Tuesday, October 20th, 2015

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಮತ್ತು ವಿಕಾಸ ಪ್ರೌಢ ಶಾಲೆ, ಆಲ್ಕೊಳ,ಶಿವಮೊಗ್ಗ ಜಿಲ್ಲೆ ಇಲ್ಲಿ ನಡೆದ ದಕ್ಷಿಣ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ನಾಲ್ಕು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಸ್ವಸ್ತಿಕ್ ಪದ್ಮ ಮತ್ತು ನಿಶ್ಚಿತ್ ರೈ ಕಿಶೋರ ವರ್ಗದಲ್ಲಿ ಪ್ರಥಮ ಸ್ಥಾನ ಪಡೆದರೆ, ಬಾಲವರ್ಗದಲ್ಲಿ ಧ್ಯಾನ್ ಮತ್ತು ವಿಕ್ರಮ ಆಳ್ವ ಪ್ರಥಮ ಸ್ಥಾನ ಪಡೆದರು. ಇವರು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರ […]

ಶಾರದಾ ಪೂಜೆ ಹಾಗೂ ಅಕ್ಷರಾಭ್ಯಾಸ

ಶಾರದಾ ಪೂಜೆ ಹಾಗೂ ಅಕ್ಷರಾಭ್ಯಾಸ

Monday, October 19th, 2015

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ದಿನಾಂಕ 19-10-2015 ಸೋಮವಾರ ವೇದಮೂರ್ತಿ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಮತ್ತು ಬಳಗದವರಿಂದ ನಡೆಯಿತು. ಗಣಹೋಮ, ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಂದ ಭಜನಾ ಕಾರ್ಯಕ್ರಮ ಹಾಗೂ ಶಾರದಾ ಪೂಜೆಯ ಬಳಿಕ ಸಣ್ಣ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕಿಯರಿಂದ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು. ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಶೋಭಾ ಕೊಳತ್ತಾಯ, ಶಿಕ್ಷಕ ರಕ್ಷಕ ಸಂಘದ ಶ್ರೀ […]

ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ಹಲವು ಪ್ರಶಸ್ತಿ

ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ಹಲವು ಪ್ರಶಸ್ತಿ

Tuesday, October 13th, 2015

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್, ವಿದ್ಯಾಭಾರತಿ ಕರ್ನಾಟಕ ಮತ್ತು ವಿಕಾಸ ಪ್ರೌಢಶಾಲೆ ಆಲ್ಕೊಳ, ಶಿವಮೊಗ್ಗ ಇದರ ಆಶ್ರಯದಲ್ಲಿ ದಿನಾಂಕ 11-10-2015 ಮತ್ತು 12-10-2015 ರಂದು ನಡೆದ ರಾಜ್ಯ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಬಾಲವರ್ಗ ವಿಭಾಗದಲ್ಲಿ ವಿಜ್ಞಾನ ಮಾದರಿ ತಯಾರಿಯಲ್ಲಿ ಧ್ಯಾನ್.ಎಸ್.ರಾವ್ ಮತ್ತು ವಿಕ್ರಮ್ ಆಳ್ವ – ಪ್ರಥಮ ಸ್ಥಾನ, ಸಂಸ್ಕೃತ ರಸಪ್ರಶ್ನೆಯಲ್ಲಿ ಅಕ್ಷಯ್ ಸುಬ್ರಹ್ಮಣ್ಯ, ತೇಜ ಮತ್ತು ರಾಕೇಶ್ ದ್ವಿತೀಯ ಸ್ಥಾನ, ಕಿಶೋರವರ್ಗ ವಿಭಾಗದಲ್ಲಿ ವಿಜ್ಞಾನ […]

Invitation of Sharada Pooja & Aksharabhyasa

Invitation of Sharada Pooja & Aksharabhyasa

Friday, October 9th, 2015
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Friday, October 9th, 2015

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ್ರ ಪುತ್ತೂರು ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಬೆಳಿಯೂರುಕಟ್ಟೆ, ಇದರ ಸಹಯೋಗದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ತೆಂಕಿಲ ಇಲ್ಲಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಹರ್ಷ.ಸಿ.ಎಸ್ – ರಸಪ್ರಶ್ನೆ – ಪ್ರಥಮ ಸ್ಥಾನ, ಇಂಗ್ಲೀಷ್ ಭಾಷಣ- ತೃತೀಯ ಸ್ಥಾನ, ಶ್ಯಾಮಪ್ರದೀಪ್, ಹರಿನಂದನ, […]

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Tuesday, October 6th, 2015

ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ನಿಧಿ, ಶಿಕ್ಷಕರ ಕಲ್ಯಾಣ ನಿಧಿ ಹಾಗೂ ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಾಲೆಗಳ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾದ ಶ್ರೀಮತಿ ಅನುರಾಧಾ ಎ. ಪ್ರೌಢಶಾಲಾ ವಿಭಾಗದ ಆಶುಭಾಷಣ, ಕು| ರೂಪಿಕ ಪ್ರಾಥಮಿಕ ವಿಭಾಗದ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ […]

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Tuesday, October 6th, 2015

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ್ರ ಪುತ್ತೂರು ಮತ್ತು ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆ, ಕೆಮ್ಮಿಂಜೆ ಇದರ ಸಹಯೋಗದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಕನ್ನಡ ಕಂಠಪಾಠ – ಪಂಕಜ್ ಭಟ್- 4ನೇ ತರಗತಿ-ದ್ವಿತೀಯ ಸ್ಥಾನ, ಇಂಗ್ಲಿಷ್ ಕಂಠಪಾಠ -ಆತ್ಮೀಯ.ಎಂ.ಕಶ್ಯಪ್- 4ನೇ ತರಗತಿ-ಪ್ರಥಮ […]

ಸ್ವಚ್ಛತಾ ಜಾಗೃತಿ ಜಾಥಾ

ಸ್ವಚ್ಛತಾ ಜಾಗೃತಿ ಜಾಥಾ

Friday, October 2nd, 2015

ವಿವೇಕಾನಂದ ಆಂಗ್ಲ ಮಾಧ್ಯಮಾ ಶಾಲಾ ವಿದ್ಯಾರ್ಥಿಗಳು ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಆಂದೋಲನದ ಅಂಗವಾಗಿ ಸ್ವಚ್ಛತಾ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಘೋಷಣಾ ಫಲಕ ನೀಡಿ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾವು ಶಾಲಾ ಆವರಣದಿಂದ ಹೊರಟು ಗುರುಭವನ, ವಿಕಾಸ ಸೌಧ, ಜೈನ ಭವನ ಮಾರ್ಗವಾಗಿ ಸಾಗಿ ಬಪ್ಪಳಿಗೆ ಕ್ರಾಸ್ ಮೂಲಕ ಬೈಪಾಸ್ ರಸ್ತೆಯಲ್ಲಿ ಶಾಲೆಗೆ ತಲುಪಿತು. ಜಾಥಾ ಸಮಯದಲ್ಲಿ ರಸ್ತೆ ಬದಿಯಲ್ಲಿ ಇದ್ದ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ, ಸೂಕ್ತ ರೀತಿಯಲ್ಲಿ […]

ಗಾಂಧಿ ಜಯಂತಿ ಆಚರಣೆ

ಗಾಂಧಿ ಜಯಂತಿ ಆಚರಣೆ

Friday, October 2nd, 2015

ದಿನಾಂಕ 02-10-2015 ನೇ ಶುಕ್ರವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕರವರು ತಮ್ಮ ಮಾತಿನಲ್ಲಿ ಪ್ರತಿ ದೇಶವು ಮುನ್ನಡೆಯಬೇಕಾದರೆ ಸಮರ್ಥ ನಾಯಕ್ವದ ಅಗತ್ಯವಿದೆ. ಅಂದು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಸಮರ್ಥ ನಾಯಕ್ವದಿಂದ ದೇಶ ಸ್ವಾತಂತ್ರ್ಯವಾಯಿತು. ಹಾಗೆ ಇಂದು ನಮ್ಮ ದೇಶದ ಸಾರ್ವಭೌಮತೆಯನ್ನು ಇಡೀ ವಿಶ್ವದಾದ್ಯಾಂತ ಪಸರಿಸಿರುವ ನರೇಂದ್ರ ಮೋದಿಯವರ ನಾಯಕ್ವದ ಕಾರಣ ಭಾರತವಿಂದು ವಿಶ್ವ ಅಭಿವಂದ್ಯ ದೇಶವಾಗಿದೆ. ಅಂತಹ ನಾಯಕರು ಇನ್ನೂ ಹುಟ್ಟಿ […]

ವಿವೇಕಾನಂದಕ್ಕೆ ಚದುರಂಗದಲ್ಲಿ ಹಲವು ಪ್ರಶಸ್ತಿ

ವಿವೇಕಾನಂದಕ್ಕೆ ಚದುರಂಗದಲ್ಲಿ ಹಲವು ಪ್ರಶಸ್ತಿ

Tuesday, September 22nd, 2015

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಗೆದ್ದುಕೊಂಡಿದೆ ಮತ್ತು ಗದಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಶಾಲಾ ತಂಡ ಆಯ್ಕೆಯಾಗಿರುತ್ತದೆ. 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಶಾಂಕ ಭಟ್, 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೀದೇವಿ ಕೋಟೆ, ದೀಪ್ತಿಲಕ್ಷ್ಮಿ, ಶುಭಶ್ರೀ, 17 ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿರಾಗ್.ಜಿ.ಜೆ, ಶಶಾಂಕ್.ಎಸ್.ಎಲ್ […]