QR Code Business Card
ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ತರಗತಿ ನಿರ್ವಹಣಾ ಕೌಶಲ್ಯಾಭಿವೃದ್ಧಿ ತರಬೇತಿಯ ಸಮಾರೋಪ

ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ತರಗತಿ ನಿರ್ವಹಣಾ ಕೌಶಲ್ಯಾಭಿವೃದ್ಧಿ ತರಬೇತಿಯ ಸಮಾರೋಪ

Monday, December 20th, 2021

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಎರಡು ದಿನದ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ತರಗತಿ ನಿರ್ವಹಣಾ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮರೋಪ ಸಮಾರಂಭವು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ಡಿಸೆಂಬರ್ 18 ರಂದು ನಡೆಯಿತು. ಸಮರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್ ವಹಿಸಿ, ಮಾತನಾಡಿ, ಬದುಕನ್ನು ತುಂಬಿಸುವವರು ಕೃಷಿಕ ಮತ್ತು ಶಿಕ್ಷಕ. ಜಗತ್ತಿನಲ್ಲಿ ಯಾವುದೇ ಘಟನೆಗಳು ನಡೆಯುತ್ತಿದ್ದರು, ಅದಾವುದನ್ನು ಲೆಕ್ಕಿಸದೆ ಜನ ಜೀವನದ […]

ಶಾಲಾ ಶಿಕ್ಷಕರಿಗೆ ’ಮಾನವ ಸಂಪನ್ಮೂಲ ಅಭಿವೃದ್ಧಿ’ ಹಾಗೂ ತರಗತಿ ನಿರ್ವಹಣಾ ಕೌಶಲ್ಯಭಿವೃದ್ಧಿ ತರಬೇತಿ

ಶಾಲಾ ಶಿಕ್ಷಕರಿಗೆ ’ಮಾನವ ಸಂಪನ್ಮೂಲ ಅಭಿವೃದ್ಧಿ’ ಹಾಗೂ ತರಗತಿ ನಿರ್ವಹಣಾ ಕೌಶಲ್ಯಭಿವೃದ್ಧಿ ತರಬೇತಿ

Friday, December 17th, 2021

ಡಿಸೆಂಬರ್ 17 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಎರಡು ದಿನದ ’ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ತರಗತಿ ನಿರ್ವಹಣಾ ಕೌಶಲ್ಯಭಿವೃದ್ಧಿ ಕಾರ್ಯಾಗಾರವನ್ನು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ಆರಂಭವಾಯಿತು. ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ಮಹೇಶ್ ಪ್ರಸನ್ನರವರು ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿ, ಇಂದಿನ ಮಕ್ಕಳಿಗೆ ಜ್ಞಾನವೆನ್ನುವುದು ಕೇವಲ ಶಿಕ್ಷಕರಿಂದ ಮಾತ್ರ ದೊರೆಯುವುದಿಲ್ಲ. ಇಂದಿನ ತಂತ್ರಜ್ಞಾನದಲ್ಲಿ ಮಕ್ಕಳಿಗೆ ಬೇರೆ ಬೇರೆ ಮಾಧ್ಯಮಗಳಿಂದ ಮಾಹಿತಿಗಳು ದೊರೆಯುತ್ತದೆ. ಇಂತಹ […]

ಹುತಾತ್ಮ ಯೋಧರಿಗೆ ನಮನ

ಹುತಾತ್ಮ ಯೋಧರಿಗೆ ನಮನ

Saturday, December 11th, 2021

ಡಿಸೆಂಬರ್ 11 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ದೇಶ ಕಂಡ ಅಪ್ರತಿಮ ಸೇನಾನಿ ಜನರಲ್ ಬಿಪಿನ್ ರಾವತ್ ಹಾಗು ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪಲತಾ ಬಿ. ಕೆ. ಅವರು “ದೇಶದ ಸೇವೆಯೇ ಈಶ ಸೇವೆ ಎನ್ನುವಂತೆ ದೇಶಕ್ಕಾಗಿ ಸೇವೆ ಸಲ್ಲಿಸಿದ ಈ ಯೋಧರ ನೆನಪು ಸದಾ ಅಮರವಾಗಲಿ. ತಮ್ಮ ಜೀವನವನ್ನೇ ಭಾರತ ಮಾತೆಗೋಸ್ಕರ ಮೂಡಿಪಾಗಿಟ್ಟ ಬಿಪಿನ್ […]

"ಕಲೋತ್ಸವ-2021"ರಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತೇಜ ಚಿನ್ಮಯ ಹೊಳ್ಳ

“ಕಲೋತ್ಸವ-2021″ರಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತೇಜ ಚಿನ್ಮಯ ಹೊಳ್ಳ

Saturday, December 11th, 2021

ಶಾಲಾ ಶಿಕ್ಷಣ ಸಚಿವಾಲಯ, ಭಾರತ ಸರಕಾರ, ಹಾಗೂ ಎನ್.ಸಿ.ಇ.ಆರ್.ಟಿ ನವದೆಹಲಿಯವರು ನಡೆಸಿದ “ಕಲೋತ್ಸವ-2021″ರಲ್ಲಿ ಕುಮಾರ ತೇಜ ಚಿನ್ಮಯ ಹೊಳ್ಳ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಭಾರತ ಸರಕಾರದ ಶಾಲಾ ಶಿಕ್ಷಣ ಸಚಿವಾಲಯವು 9 ನೇ ತರಗತಿಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಲ್ಲಿ ಹುದುಗಿರುವ ಸಂಗೀತ, ನಾಟ್ಯ, ಮುಂತಾದ ವಿವಿಧ ಕಲಾ ಪ್ರಕಾರಗಳ ಪ್ರತಿಭೆಗಳ ಅನಾವರಣಕ್ಕಾಗಿ ಈ ರೀತಿಯ ಸ್ಪರ್ಧೆಗಳನ್ನು ಶಾಲಾ ಹಂತದಿಂದ ರಾಷ್ಟ್ರಮಟ್ಟದ ತನಕ ನಡೆಸುತ್ತಿದೆ. ಈ […]

ಅಗಲಿದ ದಿವ್ಯಾತ್ಮಉರಿಮಜಲು ಶ್ರೀ ರಾಮ ಭಟ್‌ರವರಿಗೆ ನುಡಿನಮನ

ಅಗಲಿದ ದಿವ್ಯಾತ್ಮಉರಿಮಜಲು ಶ್ರೀ ರಾಮ ಭಟ್‌ರವರಿಗೆ ನುಡಿನಮನ

Wednesday, December 8th, 2021

ಡಿಸೆಂಬರ್ 7 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ನಿನ್ನೆ ನಮ್ಮನ್ನು ಅಗಲಿದ ಹಿರಿಯ ಚೇತನ ಉರಿಮಜಲು ಶ್ರೀ ರಾಮ ಭಟ್ ಅವರಿಗೆ ನುಡಿ ನಮನ ಸಲ್ಲಿಸಲಾಯಿತು. ವೇದಿಕೆಯಲ್ಲಿ ರಾಮ ಭಟ್‌ರ ಒಡನಾಡಿಗಳು ರಾಷ್ಟೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾದ ಶ್ರೀ ಪೂರ್ಣಚಂದ್ರರವರು ಶ್ರದ್ಧಾಂಜಲಿ ಅರ್ಪಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಅಡಿಪಾಯ ಹಾಕಿದವರು ಶ್ರೀ ರಾಮ ಭಟ್‌ರು, ಅವರು ನೆಟ್ಟು ಬೆಳಸಿದ ಮರ ಇಂದು 70 ವಿದ್ಯಾಸಂಸ್ಥೆಗಳಾಗಿ ತನ್ನ ಕವಲನ್ನು ಚಾಚಿ ಹೆಮ್ಮರವಾಗಿ ನಿಂತಿರುವುದು ಹೆಮ್ಮೆಯ […]

ಫಿಟ್ ಇಂಡಿಯಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ

ಫಿಟ್ ಇಂಡಿಯಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ

Wednesday, December 1st, 2021

ದಿನಾಂಕ 1-12-2021 ನೇ ಬುಧವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ಫಿಟ್ ಇಂಡಿಯಾ ಸಪ್ತಾಹವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯೆ ಡಾ. ಅಮೃತ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಕೇಂದ್ರ ಸರಕಾರ ಮಾಡಿದ ಇಂಥ ಯೋಜನೆ ಶ್ಲಾಘನೀಯ ಎಂದು ಹೇಳಿದರು. ನಂತರ ಮಾತನಾಡಿದ ಶಾಲಾ ಸಂಚಾಲಕರಾದ ಶ್ರೀ ರವಿನಾರಾಯಣರವರು ಮಕ್ಕಳ ಮಾನಸಿಕ, ದೈಹಿಕ ಕ್ಷಮತೆಗೆ ಫಿಟ್ ಇಂಡಿಯಾ ಸಪ್ತಾಹ ಮಹತ್ವ ಪೂರ್ಣವಾದುದು. […]

INSEF -Regional Science Fair ಗೆ ಆಯ್ಕೆ

INSEF -Regional Science Fair ಗೆ ಆಯ್ಕೆ

Friday, November 26th, 2021

INSEF Science Society of India ನಡೆಸುವ Regional Science Fair ಗೆ  ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ 4 ಪ್ರಾಜೆಕ್ಟ್‌ಗಳು ಆಯ್ಕೆಯಾಗಿವೆ. ಇದರಲ್ಲಿ 10ನೇ ತರಗತಿಯ ತಮನ್. ಎಸ್. ಎನ್ ಮತ್ತು ಚಿರಾಗ್. ಎಂ. ಎನ್‌ ಇವರ ʻ[Israas] Indian Space Research And Army Security- Satellite’, 9 ನೇ ತರಗತಿಯ ಪೃಥ್ವಿರಾಜ್ ಪಿ. ಪ್ರಭು ಇವರ ‘Dwiprathi Two Lane Fully Automatic Seeding Machine’, 9 ನೇ […]

ಸಂವಿಧಾನ ದಿನಾಚರಣೆ ಆಚರಣೆ

ಸಂವಿಧಾನ ದಿನಾಚರಣೆ ಆಚರಣೆ

Friday, November 26th, 2021

ದಿನಾಂಕ 26-11-2021 ನೇ ಶುಕ್ರವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಹಿರಿಯ ಶಿಕ್ಷಕರಾದ ಶ್ರೀ ರಾಧಾಕೃಷ್ಣರವರು 1200 ವಿದ್ಯಾರ್ಥಿಗಳಿಗೆ ಸಂವಿಧಾನ ದಿನದ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ನಂತರ ಮಾತನಾಡಿದ ಅವರು ಭಾರತ ದೇಶದ ಸಂವಿಧಾನವನ್ನು 1949 ನವೆಂಬರ್ 26 ರಂದು ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಆ ಮೂಲಕ ಸ್ವತಂತ್ರ ಭಾರತದಲ್ಲಿ ನೂತನ ಕಾನೂನುಗಳು ಜಾರಿಯಾಯಿತು. ಇದಕ್ಕೆ ಪ್ರಮುಖ ಕಾರಣಕರ್ತರಾದ ಡಾ. ಬಿ. ಆರ್‌. ಅಂಬೇಡ್ಕರ್‌ ಅವರನ್ನು ಸ್ಮರಿಸಬೇಕು. ಈ […]

ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭ

ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭ

Monday, November 15th, 2021

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇದರ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭವು ದಿನಾಂಕ 15-11-2021 ನೇ ಸೋಮವಾರ ಶಾಲಾ ಆಡಳಿತ ಕಚೇರಿಯಲ್ಲಿ ನಡೆಯಿತು. ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ| ಕೆ. ಎಂ. ಕೃಷ್ಣ ಭಟ್‌ ಅವರು ಪ್ರತಿಜ್ಞಾವಿಧಿ ಬೋಧಿಸುವುದರ ಮೂಲಕ ಸೇವಾ ದೀಕ್ಷಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಡಾ. ಶಿವಪ್ರಕಾಶ್ ಎಂ., ನೂತನ […]

ಕನ್ನಡ ರಾಜ್ಯೋತ್ಸವ ಹಾಗೂ 'ಸಾಹಿತ್ಯ ಸೌರಭ' ಪುಸ್ತಕ ಬಿಡುಗಡೆ ಸಮಾರಂಭ

ಕನ್ನಡ ರಾಜ್ಯೋತ್ಸವ ಹಾಗೂ ‘ಸಾಹಿತ್ಯ ಸೌರಭ’ ಪುಸ್ತಕ ಬಿಡುಗಡೆ ಸಮಾರಂಭ

Monday, November 1st, 2021

ದಿನಾಂಕ 1-11-2021 ನೇ ಸೋಮವಾರ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಯಾಧವಶ್ರೀ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಸೌರಭ ಪುಸ್ತಕ ಬಿಡುಗಡೆ ಹಾಗೂ ಸಾಹಿತ್ಯ ಚಟುವಟಿಕೆಗಳ ವೇದಿಕೆ ಸಾಹಿತ್ಯ ಸೌರಭ ಉದ್ಘಾಟನಾ ಸಮಾರಂಭವು ನಡೆಯಿತು. ಮಕ್ಕಳ ಮತ್ತು ಶಿಕ್ಷಕರ ಸಾಹಿತ್ಯವನ್ನು ಒಳಗೊಂಡ ಕಿರು ಹೊತ್ತಗೆ ಸಾಹಿತ್ಯ ಸೌರಭದ ಬಿಡುಗಡೆ ಹಾಗೂ ಸಾಹಿತ್ಯ ಸಂಘಗಳ ಭಿತ್ತಿ ಫಲಕವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್‌ರವರು “ಮಕ್ಕಳಲ್ಲಿ ಸಾಹಿತ್ಯದ […]